Saturday, September 26, 2026

BDA Apartments

ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅಧಿಕೃತ ಆಹ್ವಾನ BDA JK...
Home Front Page ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅಧಿಕೃತ ಆಹ್ವಾನ

ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅಧಿಕೃತ ಆಹ್ವಾನ

ಬೆಂಗಳೂರು,ಅಕ್ಟೋಬರ್,12,2020(www.justkannada.in) : ಅಕ್ಟೋಬರ್ 17ರಿಂದ ಆರಂಭವಾಗುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.jk-logo-justkannada-logo

ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ದಸರಾ ಆಹ್ವಾನ ಪತ್ರಿಕೆಯನ್ನು ನೀಡಿ ಆಗಮಿಸುವಂತೆ ಕೋರಿದರು.

CM B.S'Yeddyurappa-invited-Nada-festival-Dasara-Mahotsavam

ಈ ಸಂದರ್ಭ ಡಿಸಿಎಂ ಗೋವಿಂದ ಕಾರಜೋಳ, ಶಾಸಕ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಇತರರು ಹಾಜರಾದರು.

key words : CM B.S’Yeddyurappa-invited-Nada-festival-Dasara-Mahotsavam