ಟೋಯಿಂಗ್ ನಿಯಮ ಬದಲಾವಣೆ ಸಂಬಂಧ ಇಂದು ಅಧಿಕಾರಿಗಳ ಜತೆ ಸಭೆ- ಸಿಎಂ ಬಸವರಾಜ ಬೊಮ್ಮಾಯಿ

 

ಬೆಂಗಳೂರು,ಜನವರಿ,31,2022(www.justkannada.in):  ವಾಹನ ಟೋಯಿಂಗ್ ನಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಟೋಯಿಂಗ್ ನಿಯಮ ಬದಲಾವಣೆ ಸಂಬಂಧ ಇಂದು  ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಟೋಯಿಂಗ್ ನಿಯಮ ಬದಲಾವಣೆ  ಸಂಬಂಧ ಪೊಲೀಸ್ ಅಧಿಕಾರಿಗಳ ಜತೆ ಇಂದು ಸಭೆ ನಡೆಸಿ ಚರ್ಚಿಸುತ್ತೇನೆ.  ಸಾರ್ವಜನಿಕಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

Key words: CM Basavaraj bommai- Towing