ಮುಂದಿನ ದಿನಗಳಲ್ಲಿ ದಾಖಲೆ ಪ್ರಮಾಣದಲ್ಲಿ ಜಯ ಸಾಧಿಸುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.

ಬೆಂಗಳೂರು,ಸೆಪ್ಟಂಬರ್,10,2022(www.justkannada.in):  ಮುಂದಿನ ದಿನಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನ ಗೆಲ್ಲುತ್ತದೆ. ಹೀಗಾಗಿ ಇಂದು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮುಂದುನದಿನಗಳ ದಾಖಲೆ ಪ್ರಮಾಣದಲ್ಲಿ ಜಯ ಸಾಧಿಸುತ್ತೇವೆ. ಇದರ ಅಂಗವಾಗಿ ಇಂದು ಕಾರ್ಯಕ್ರಮ ಈಗಾಗಲೇ ಸಾಕಷ್ಟು ಯೋಜನೆಗಳನ್ನ  ಘೋಷಣೆ ಮಾಡಿದ್ದೇವೆ. ಆ ಯೋಜನೆಗಳನ್ನ ಅನುಷ್ಟಾನದ ಕುರಿತು ಹೇಳಲಾಗುತ್ತದೆ. ಮುಂದಿನ ದಿನಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನ ಗೆಲ್ಲುತ್ತದೆ. ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗಿಯಾಗುತ್ತಾರೆ ಎಂದರು.

Key words: CM -Basavaraja Bommai – confident – achieve – victory – coming days.