ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ.

ಬೆಂಗಳೂರು,ಮಾರ್ಚ್,3,2022(www.justkannada.in): ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ಬೆಂಗಳೂರಿನ ಜಿಕೆವಿಕೆಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು.  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿಶೇಷ ಅತಿಥಿಗಳಾಗಿ ಭಾರತಿ ವಿಷ್ಣುವರ್ಧನ್  ಭಾಗಿಯಾಗಿದ್ದರು. ಚಲನಚಿತ್ರ ಆಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕಾ.  ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಜ್ಷ ಜೈರಾಜ್ ಉಪಸ್ಥಿತರಿದ್ದರು.

ಮಾರ್ಚ್ 10ರವರೆಗೆ ನಡೆಯಲಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 55 ರಾಷ್ಟ್ರಗಳ 200ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನವಾಗಲಿವೆ.

Key words: CM-Basavaraja Bommai – International -Film Festival