ಕಲ್ಬುರ್ಗಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಮತ್ತು ರಾಜ್ಯಪಾಲರಿಂದ ಸ್ವಾಗತ.

ಕಲ್ಬುರ್ಗಿ,ಜನವರಿ,19,2023(www.justkannada.in):  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಲ್ಬುರ್ಗಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಬಿಜೆಪಿ ನಾಯಕರು ಸ್ವಾಗತ ಕೋರಿದರು.

ಕಲ್ಬುರ್ಗಿ ಏರ್ ಪೋರ್ಟ್ ಗೆ ಬಂದ ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ವಾಗತ ಕೋರಿದರು. ಏರ್ ಪೋರ್ಟ್ ನಿಂದ ಯಾದಗಿರಿ ಹುಣಸಗಿ ತಾಲ್ಲೂಕಿನ ಕೊಡೆಕಲ್ ಗ್ರಾಮದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ತೆರಳಿದ್ದಾರೆ.

Key words: CM Bommai – Governor- welcomed- PM Modi -arrival -Kalburgi.