ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ.

ಬೆಳಗಾವಿ,ಮಾರ್ಚ್,2,2023(www.justkannada.in):  ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ  ಬೆಳಗಾವಿಯ ರಾಜಹಂಸಗಢದಲ್ಲಿ ನಿರ್ಮಿಸಲಾಗಿರುವ  ಶಿವಾಜಿ ಪ್ರತಿಮೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ಇಂದು ಅನಾವರಣಗೊಳಿಸಿದರು.

ಬೆಳಗಾವಿಯ ರಾಜಹಂಸಗಢದಲ್ಲಿ 50 ಅಡಿ ಎತ್ತರದಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭಧಲ್ಲಿ ಜಲಸಂಪನ್ಮೂಲ ಸಚಿವ ಗೋವಿಂಧ ಕಾರಜೋಳ, ಶಾಸಕರಾದ ರಮೇಶ್ ಜಾರಕಿಹೊಳಿ, ಅಭಯ್ ಪಾಟೀಲ್, ಅನಿಲ್ ಬೆರಕೆ ಉಪಸ್ಥಿತರಿದ್ದರು.  ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೈರಾಗಿದ್ದರು.

Key words: CM Bommai- unveils- Shivaji statue – belagavi