ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಗೆ ನೆರವು ನೀಡಲು ಸಿಎಂ ಬಿಎಸ್ ವೈ ಸೂಚನೆ…

ಬೆಂಗಳೂರು,ಆ,1,2019(www.justkannada.in):  ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದರು.

ಇಂದು ಡಾಲರ್ಸ್ ಕಾಲೋನಿ ಬಳಿ ಸಿಎಂ ಬಿಎಸ್  ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಮಹಿಳೆಯೊಬ್ಬರು ತಮಗಿದ್ದ ಹೃದಯ ಸಂಬಂಧಿ ಖಾಯಿಲೆ ಬಗ್ಗೆ ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ  ಮಹಿಳೆಗೆ 1 ಲಕ್ಷ ರೂ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Key words: CM BS Yeddyurappa- instructs – help -woman -suffering – heart