Tuesday, September 15, 2026

BDA Apartments

CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್ BDA JK_Adv BDA Adv
Home Front Page CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜಲಸಂನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಿಡಬ್ಲ್ಯು ಆರ್ ಸಿ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರು ಸಿದ್ದತೆ ನಡೆಸಿದ್ದಾರೆ ಎಂದರು.CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ cm-dk shivakumar-dks cm dk shivakumar dks

ರಾಜ್ಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ಜಲಾಶಯ ನೋಡಲು  ತಮಿಳುನಾಡು ಸಿಎಂಗೆ ಮನವಿ ಮಾಡಿದ್ದೇವೆ. ವೈಮಾನಿಕ ಸಮೀಕ್ಷೆ ನಡೆಸಲು ಮನವಿ ಮಾಡಿದ್ದೇನೆ. ಅತಿಥಿಯನ್ನ ಗೌರವಪೂರ್ವಕವಾಗಿ ಬರಮಾಡಿಕೊಳ್ಳುತ್ತೇವೆ ಎಂದರು.ಸಿಎಂ ಡಿಕೆ ಶಿವಕುಮಾರ್ jk02_new jk02 new

Key words: Decision, appeal, against, CWRC, order, CM, DK Shivakumar