Thursday, October 22, 2026

Dasara Wishes

ಸಿಡಿ ವಿಚಾರದಲ್ಲಿ 5 ಕೋಟಿ ವ್ಯವಹಾರದ ಬಗ್ಗೆ ಮೊದಲೇ ಹೇಳಿದ್ದೆ- ಮಾಜಿ ಸಿಎಂ ಹೆಚ...
Happy Dasara
Home Front Page ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

ಮೈಸೂರು, ಅಕ್ಟೋಬರ್,21,2026(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು.

ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಪ್ರಶಾಂತ  ಆನೆ ಹೊತ್ತಿರುವ  ಚಿನ್ನದ ಅಂಬಾರಿಯಲ್ಲಿ ವೀರಾಜಮಾನಳಾದ ತಾಯಿ ಚಾಮುಂಡೇಶ್ವರಿಗೆ ಶುಭ ಮೀನ ಲಗ್ನದಲ್ಲಿ  ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

ಈ ವೇಳೆ  ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ್ ತಂಗಡಗಿ, ಕೇರಳ ಸಿಎಂ ವಿ.ಡಿ ಸತೀಶನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಹ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

 

English Summary
Title

CM DK Shivakumar flagged off the Jamboo Savari procession by offering flowers to Goddess Chamundeshwari during the auspicious Meena Lagna.

Short Description
Karnataka CM DK Shivakumar flagged off the 2026 Mysuru Dasara Jamboo Savari during Meena Lagna, showering petals on Goddess Chamundeshwari. Grand Jamboo Savari Highlights: Karnataka CM DK Shivakumar flagged off the world-famous Mysuru Dasara Jamboo Savari today. During the auspicious Meena Lagna, he offered traditional floral tributes to Goddess Chamundeshwari, enshrined within the iconic 750-kg Golden Howdah. The magnificent lead elephant carried the golden ambari out of the majestic Mysuru Palace, marking the grand finale of the Vijayadashami celebrations. Millions of spectators gathered to witness the spectacular procession featuring vibrant cultural tableaux, traditional folk troupes, and royal pageantry marching toward the Bannimantap Grounds.
Keywords
CM DK Shivakumar flags off, historic, Jambu Savari, procession