Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ನಾಳೆ ಮೈಸೂರಿಗೆ ಸಿಎಂ ಡಿಕೆ ಶಿವಕುಮಾರ್

ನಾಳೆ ಮೈಸೂರಿಗೆ ಸಿಎಂ ಡಿಕೆ ಶಿವಕುಮಾರ್

ಮೈಸೂರು,ಅಕ್ಟೋಬರ್, 2,2026 (www.justkannada.in): ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 03(ನಾಳೆ) ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 11.30 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಸರ್ಕಾರಿ ಪ್ರೌಢ ಶಾಲೆಯ ಕ್ರೀಡಾಂಗಣದ   ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ನಂತರ  ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಪ್ರಜಾಸೇವಾ ಆಂದೋಲನ ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ.Shivakumar visit Mysuru tomorrow dk shivakumar-dks.jpg1 dk shivakumar dks.jpg1

ಮಧ್ಯಾಹ್ನಾ 3.35ಕ್ಕೆ ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿರುವ ನಾಡಹಬ್ಬ ಮೈಸೂರು ದಸರಾ-2026 ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಿದ್ದಾರೆ.DK Shivakumar jk02_new jk02 new

5.30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Key words: CM, DK Shivakumar, visit, Mysuru, tomorrow.

English Summary
Title

CM DK Shivakumar to visit Mysuru tomorrow.

Short Description
Chief Minister D.K. Shivakumar is visiting Mysuru district tomorrow, October 3rd. He will arrive by helicopter at 11:30 AM tomorrow at the helipad located at the Government High School grounds in Hitnehebbagilu, Periyapatna Taluk. Subsequently, he will participate in the 'Praja Seva Andolana' (Public Service Campaign) program organized by the district administration.
Keywords
CM, DK Shivakumar, visit, Mysuru, tomorrow.