Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ರಂಗಕರ್ಮಿ ಮುದ್ದುಕೃಷ್ಣ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ

ರಂಗಕರ್ಮಿ ಮುದ್ದುಕೃಷ್ಣ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ

ಬೆಂಗಳೂರು, ಜುಲೈ 8,2019(www.justkannada.in):  ಲಖನೌ ನಲ್ಲಿ  ಅಪಘಾತದಲ್ಲಿ ಮೃತಪಟ್ಟ ರಂಗಕರ್ಮಿ ಕೆ. ಮುದ್ದುಕೃಷ್ಣ ಹಾಗೂ ಪತ್ನಿ ಇಂದ್ರಾಣಿ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ಆಘಾತ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದ್ದಾರೆ.

ಉತ್ತರ ಪ್ರದೇಶದ ಲಕ್ನೋ ಬಳಿ ಸಂಭವಿಸಿದ ಅಪಘಾತದಲ್ಲಿ ಮೈಸೂರಿನ ರಂಗಕಮಿ ಕೆ.ಮುದ್ದುಕೃಷ್ಣ ಹಾಗೂ ಅವರ ಪತ್ನಿ ಬಿ.ಇಂದ್ರಾಣಿ ಮೃತಪಟ್ಟಿದ್ದರು.

Key words: CM HD Kumaraswamy Condolences-death -Rangakarmi -Muddakrishna