Tuesday, September 29, 2026

BDA Apartments

ಇಂದಿನಿಂದ ಸಿಎಂ ಸಿದ್ದರಾಮಯ್ಯ 2ದಿನ ಮೈಸೂರು ಜಿಲ್ಲಾ ಪ್ರವಾಸ BDA JK_Adv BDA Adv
Home Front Page ಇಂದಿನಿಂದ ಸಿಎಂ ಸಿದ್ದರಾಮಯ್ಯ 2ದಿನ ಮೈಸೂರು ಜಿಲ್ಲಾ ಪ್ರವಾಸ.

ಇಂದಿನಿಂದ ಸಿಎಂ ಸಿದ್ದರಾಮಯ್ಯ 2ದಿನ ಮೈಸೂರು ಜಿಲ್ಲಾ ಪ್ರವಾಸ.

ಮೈಸೂರು,ಡಿಸೆಂಬರ್,22,2023(www.justkannada.in):  ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 10.55ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಬಳಿಗ್ಗೆ  11 ಗಂಟೆಗೆ ಪತ್ರಕರ್ತರ ನೂತನ ಭವನದ  ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ  12.30  ವೈದ್ಯಕೀಯ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾನ್ಸರ್ ಆಸ್ಪತ್ರೆಯೆ  ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಇಂದಿನಿಂದ ಸಿಎಂ ಸಿದ್ದರಾಮಯ್ಯ 2ದಿನ ಮೈಸೂರು ಜಿಲ್ಲಾ ಪ್ರವಾಸ siddaramaiah123

ಬಳಿಕ ಸಂಜೆ 4 ಗಂಟೆಗೆ ನಂಜನಗೂಡಿನ ಕವಲಂದೆಗೆ ಭೇಟಿ ನೀಡಿ ನೂತನ ಪೊಲೀಸ್ ಠಾಣಾ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ನಂತರ ಸಂಜೆ 5.30ಕ್ಕೆಅರಮನೆಯ ಮಾಗಿ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

Key words: CM Siddaramaiah- 2-day- tour -Mysore district – today.