Sunday, October 11, 2026

Dasara Wishes

Happy Dasara
Home Front Page ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್  ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್  ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,24,2023(www.justkannada.in): ಡಿಸಿಎಂ  ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದ ವಿಚಾರವನ್ನ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಬಿಜೆಪಿ ಅವರು ಕಾನೂನಿನ ಪ್ರಕಾರ ತನಿಖೆಯನ್ನ ಸಿಬಿಐಗೆ ನೀಡಿಲ್ಲ. ಡಿಕೆ ಶಿವಕುಮಾರ್ ವಿರುದ್ದ ತನಖೆಗೆ ಸ್ಪೀಕರ್ ರಿಂದ ಅನುಮತಿ ಪಡೆಯಬೇಕಿತ್ತು . ತನಿಖೆಗೆ ಸ್ಪೀಕರ್ ಅನುಮತಿ ಕೊಡಬೇಕಿತ್ತು . ಆದರೆ ಅಂದು ತನಿಖೆಗೆ ಸ್ಪೀಕರ್ ಅನುಮತಿ ನೀಡಿಲ್ಲ  ಹೀಗಾಗಿ  ತನಿಖೆಗೆ ಅನುಮತಿ ವಾಪಸ್ ಪಡೆಯಲಾಗಿದೆ ಎಂದರು.

Key words: CM Siddaramaiah- defends- withdrawal -permission – CBI investigation -against –DK Shivakumar