Saturday, October 17, 2026

Dasara Wishes

Happy Dasara
Home Front Page ರಾಜ್ಯದಲ್ಲಿ ಗಲಭೆಗಳಾದರೇ ಸಿಎಂ ಸಿದ್ದರಾಮಯ್ಯ ನೇರ ಕಾರಣ- ಕೋಟ ಶ್ರೀನಿವಾಸ ಪೂಜಾರಿ.

ರಾಜ್ಯದಲ್ಲಿ ಗಲಭೆಗಳಾದರೇ ಸಿಎಂ ಸಿದ್ದರಾಮಯ್ಯ ನೇರ ಕಾರಣ- ಕೋಟ ಶ್ರೀನಿವಾಸ ಪೂಜಾರಿ.

ಉಡುಪಿ,ಜನವರಿ,3,2024(www.justkannada.in): ರಾಜ್ಯದಲ್ಲಿ ಗೋಧ್ರಾ ಹತ್ಯಾಕಾಂಡದ ರೀತಿ ಆಗದಂತೆ ನೋಡಿಕೊಳ್ಳಿ ಎಂಬ ಎಂಎಲ್ ಸಿ ಹರಿಪ್ರಸಾದ್ ಹೇಳಿಕೆ ಕುರಿತು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿ  ಗಲಭೆಗಳು ನಡೆದರೆ  ಸಿಎಂ  ಸಿದ್ದರಾಮಯ್ಯನೇ ನೇರ ಕಾರಣ. ದೇಶದಲ್ಲಿ ಗಲಭೆಯಾದರೇ ಕಾಂಗ್ರೆಸ್ ಪಕ್ಷವೇ ಕಾರಣವಾಗುತ್ತೆ. ಕಾಂಗ್ರೆಸ್ ಪಕ್ಷ ಬಹುದೊಡ್ಡ ಪಿತೂರಿ ಮಾಡಲು ಹೊರಟಿದೆ.ರಾಜ್ಯದಲ್ಲಿ ಗಲಭೆಗಳಾದರೇ ಸಿಎಂ ಸಿದ್ದರಾಮಯ್ಯ ನೇರ ಕಾರಣ- ಕೋಟ ಶ್ರೀನಿವಾಸ ಪೂ...

ರಾಮನ ಭಕ್ತರಲ್ಲಿ ಭಯ ಹೆಚ್ಚಿಸುವ ಹೇಳಿಕೆ ಇದು. ಕೂಡಲೇ  ಬಿ.ಕೆ ಹರಿಪ್ರಸಾದ್ ರನ್ನ ವಿಚಾರಣೆ ಮಾಡಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.

Key words: CM Siddaramaiah – directly- responsible – riots – state – Kota Shrinivasa Pujari