ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಹೌದು ಅನಿವಾರ್ಯ ಕಾರಣಗಳಿಂದ ನಾಳಿನ ಮೈಸೂರು ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ರದ್ದುಗೊಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸಿ ನಂತರ ಮೈಸೂರಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿ ಬಳಿಕ 11.30ಕ್ಕೆ ವಾಪಸ್ ಬೆಂಗಳೂರಿಗೆ ತೆರಳುವ ಕಾರ್ಯಕ್ರಮ ನಿಗದಿಯಾಗಿತ್ತು. ಸದ್ಯ ನಾಳೆ ಮೈಸೂರು ಪ್ರವಾಸ ರದ್ದುಗೊಳಿಸಿದ್ದಾರೆ.
Key words CM, Siddaramaiah, Mysore, tomorrow, cancelled







