Wednesday, September 9, 2026

BDA Apartments

Home Front Page ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.

ಬಾಳೆ ಬೆಳಿಗ್ಗೆ 10 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮೈಸೂರಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.

ಇದಾದ ಬಳಿಕ 11.30ಕ್ಕೆ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ. ಸದ್ಯ ಬಜೆಟ್ ಅಧಿವೇಶನ ನಡೆಯುತ್ತಿದ್ದು ಬಜೆಟ್ ಮೇಲಿನ ಚರ್ಚೆಯಾಗುತ್ತಿದೆ.

Key words: CM, Siddaramaiah, Mysore, tomorrow