Sunday, September 20, 2026

BDA Apartments

ಪ್ರಧಾನಿ ಮೋದಿ ಭೇಟಿ ಮಾಡಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Front Page ಪ್ರಧಾನಿ ಮೋದಿ ಭೇಟಿ ಮಾಡಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಭೇಟಿ ಮಾಡಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಭೇಟಿ ಮಾಡಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ puli

ನವದೆಹಲಿ,ನವೆಂಬರ್,29,2024 (www.justkannada.in):  ನವದೆಹಲಿ ಪ್ರವಾಸದಲ್ಲಿರುವ  ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಾಜ್ಯದ ವಿವಿಧ ಯೋಜನೆಗಳ ಕುರಿತು ಚರ್ಚಿಸಿದ್ದಾರೆ.

ಸಂಸತ್ ಭವನದಲ್ಲಿ ಇಂದು ಬೆಳಗ್ಗೆ‌ 11 ಗಂಟೆಗೆ  ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸಾಥ್ ನೀಡಿದ್ದಾರೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Key words: CM Siddaramaiah, meet, PM Modi