Monday, November 16, 2026

Dasara Wishes

ಉಪಚುನಾವಣೆ ಗೆಲುವು: ಸಿಎಂ ಸಿದ್ದರಾಮಯ್ಯರನ್ನ ಅಭಿನಂದಿಸಿದ ರಾಹುಲ್ ಗಾಂಧಿ Dasr...
Happy Dasara
Home Front Page ಉಪಚುನಾವಣೆ ಗೆಲುವು: ಸಿಎಂ ಸಿದ್ದರಾಮಯ್ಯರನ್ನ ಅಭಿನಂದಿಸಿದ ರಾಹುಲ್ ಗಾಂಧಿ

ಉಪಚುನಾವಣೆ ಗೆಲುವು: ಸಿಎಂ ಸಿದ್ದರಾಮಯ್ಯರನ್ನ ಅಭಿನಂದಿಸಿದ ರಾಹುಲ್ ಗಾಂಧಿ

ಉಪಚುನಾವಣೆ ಗೆಲುವು puli

ನವದೆಹಲಿ, ನವೆಂಬರ್, 29,2024 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.

ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು.

ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.

Key words: CM Siddaramaiah, meet, Rahul Gandhi