Friday, October 16, 2026

Dasara Wishes

Happy Dasara
Home Front Page ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,28,2026 (www.justkannada.in):  ರಾಜ್ಯದಲ್ಲಿ ಭಾರೀ ಗೊಂದಲವನ್ನುಂಟು ಮಾಡಿದ್ದ  ಸಿಎಂ ಬದಲಾವಣೆ ವಿಚಾರಕ್ಕೆ ಕೊನೆಗೂ ಅಂತಿಮ ತೆರೆ ಬಿದ್ದಿದ್ದು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಭವನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಇಲ್ಲದ ಕಾರಣ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲರು ಬಂದ ಬಳಿಕ ರಾಜೀನಾಮೆ ಅಂಗೀಕಾರವಾಗಿದೆ.ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ siddramaiah

ನಿನ್ನೆ ಬೆಳಿಗ್ಗೆಯಿಂದ ಸಂಜೆವರೆಗೆ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರೊಂದಿಗೆ ಸಭೆ ನಡೆಸಿ  ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಎಳೆದಿದ್ದು ಸಿಎಂ ಸ್ಥಾನಕ್ಎಕ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸಿದ್ದರು.ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ jk02_new jk02 new

Key words:  CM Siddaramaiah, resigns , post of Chief Minister