Sunday, August 23, 2026

BDA Apartments

Home Front Page ಸೋಮವಾರ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ಪ್ರವಾಸ

ಸೋಮವಾರ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ಪ್ರವಾಸ

ಬೆಂಗಳೂರು,ಆಗಸ್ಟ್,3,2024 (www.justkannada.in): ಈ ಬಾರಿ ಮಳೆ ಹಿನ್ನೆಲೆ ರಾಜ್ಯದ ಹಲವು ಕಡೆಗಳಲ್ಲಿ ನೆರೆ ಹಾವಳಿ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಮಧ್ಯೆ ಸೋಮವಾರ(ಆ.5) ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಬೆಳೆಗಾವಿ ಜಿಲ್ಲೆಯಲ್ಲಿ  ನೆರೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿಯ ಗೋಕಾಕ್, ಕಾಗವಾಡ ಚಿಕ್ಕೋಡಿ ತಾಲ್ಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ವಿಖ್ಷಣೆ

ನಿನ್ನೆ ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲಿಸಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದ ಸಿಎಂ ಸಿದ್ದರಾಮಯ್ಯ ಇಂದು ಹಾಸನ ಜಿಲ್ಲೆಯಲ್ಲಿ ನೆರೆ ಪರಿಶೀಲನೆ ನಡೆಸುತ್ತಿದ್ದಾರೆ.

Key words: CM Siddaramaiah, toured North Karnataka, Monday