“ಸಿಎಂ ಬಿ.ಎಸ್.ವೈ ಆರೋಗ್ಯ ಸ್ಥಿರ”

ಬೆಂಗಳೂರು,ಏಪ್ರಿಲ್,18,2021(www.justkannada.in) : ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ನೆಚ್ಚಿನ ಪುಸ್ತಕಗಳ ಓದಿನ ಜೊತೆಗೆ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ಸೂಚನೆ ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.

CM-BSY-Health-Stableಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಚಿಕಿತ್ಸೆಗಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದು, ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

CM-BSY-Health-Stable

key words : CM-BSY-Health-Stable