ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ : ಶಾಸಕ ಮುನಿರತ್ನ

ಬೆಂಗಳೂರು,ಜನವರಿ,11,2021(www.justkannada.in) : ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ಅವರು ಮಾತು ತಪ್ಪುವುದಿಲ್ಲ ಎಂದು ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ಮುನಿರತ್ನ ಹೇಳಿದ್ದಾರೆ. Cm-Yeddyurappa-Given-Talk-Retains-MLA Munirat 

ನನಗೆ ಯಾವುದೇ ಖಾತೆ ಕೊಟ್ಟರು ನಿಭಾಯಿಸುತ್ತೇನೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ಅವರು ಮಾತು ತಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.

key words : Cm-Yeddyurappa-Given-Talk-Retains-MLA Munirat