ಟ್ರ್ಯಾಕ್ಟರ್  ಮತ್ತು ಬೈಕ್  ನಡುವೆ ಡಿಕ್ಕಿ: ಸವಾರರಿಬ್ಬರು ಸಾವು.

ಮೈಸೂರು,ಆಗಸ್ಟ್,30,2021(www.justkannada.in): ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಮೈಲಾಂಬೂರಿನ ರಾಜೇಗೌಡ (55) ಕೆ.ಆರ್.ನಗರ ತಾಲೂಕು ಮಾದಹಳ್ಳಿಯರವಿ (35) ಮೃತಪಟ್ಟವರು.  ಹುಣಸೂರು ಕಡೆಯಿಂದ ಗ್ರಾಮಕ್ಕೆ ತೆರಳುವ ವೇಳೆ  ಈ ಘಟನೆ ನಡೆದಿದೆ.nice road-Car overturn-driver-death 

ಈ ಕುರಿತು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: collision- between – tractor – bike- death -two riders-mysore