Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಜಯಭೇರಿ

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಜಯಭೇರಿ

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಜಯಭೇರಿ puliyogare,ayyangar What...

ಸಂಡೂರು,ನವೆಂಬರ್,23,2024 (www.justkannada.in):  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಎನ್ ಡಿಎ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನ 8 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದು ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ.

ಇನ್ನು 2 ಸುತ್ತು ಮತ ಎಣಿಕೆ ಬಾಕಿ ಇದ್ದು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರಿಗೆ 83 368  ಮತಗಳು ಹಾಗೂ ಬಂಗಾರು ಹನುಮಂತು ಅವರಿಗೆ 74487 ಮತಗಳು ಲಭಿಸಿವೆ.

Key words: Congress candidate, Annapurna Tukaram, wins, Sandur