Wednesday, August 12, 2026

BDA Apartments

Home Front Page ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ನವೆಂಬರ್,21,2024 (www.justkannada.in):  ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಬೈಎಲೆಕ್ಷನ್ ಎಕ್ಸಿಟ್ ಪೋಲ್ ವಿಚಾರ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಾಂಗ್ರೆಸ್  ಕ್ಷೇತ್ರದಲ್ಲೂ ಗೆಲ್ಲುವ ವಾತಾವರಣವಿದೆ. ಕಳೆದ ಬಾರಿ ಶಿಗ್ಗಾಂವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ 36 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಆದರೆ  ಗೆಲುವಿನ ಅಂತರ 10 ಸಾವಿರಕ್ಕೆ ಕುಸಿತ ಕಂಡಿದೆ. ಹೀಗಾಗಿ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Congress, confident, winning, all three constituencies, Dr. G. Parameshwar