Sunday, September 20, 2026

BDA Apartments

Home Front Page ಕಾಂಗ್ರೆಸ್ ಗ್ಯಾರಂಟಿಗಳು ಚುನಾವಣೆ ವೇಳೆ ಎಫೆಕ್ಟ್ ಆಗಲ್ಲ- ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್.

ಕಾಂಗ್ರೆಸ್ ಗ್ಯಾರಂಟಿಗಳು ಚುನಾವಣೆ ವೇಳೆ ಎಫೆಕ್ಟ್ ಆಗಲ್ಲ- ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್.

ಚಾಮರಾಜನಗರ,ಮಾರ್ಚ್,14,2024(www.justkannada.in): ಕಾಂಗ್ರೆಸ್ ಗ್ಯಾರಂಟಿಗಳು ಚುನವಣೆ ವೇಳೆ ಎಫೆಕ್ಟ್ ಆಗಲ್ಲ ಗ್ಯಾರಂಟಿಗಳನ್ನಸಮರ್ಪಕವಾಗಿ ಕಾಂಗ್ರೆಸ್ ನಿಭಾಯಿಸಿಲ್ಲ ಎಂದು  ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ನುಡಿದರು.

ತಮಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ಸಿಕ್ಕ ಹಿನ್ನೆಲೆ ಈ ಕುರಿತು ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ನನಗೆ ಟಿಕೆಟ್ ಸಿಗುವ ವಿಶ್ವಾಸವಿರಲಿಲ್ಲ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಕ್ಷ ಟಿಕೆಟ್ ನೀಡಿದೆ. ಮೋದಿಯವರನ್ನು ಪ್ರಧಾನಿ ಮಾಡುವ ಕೆಲಸ ಮಾಡುತ್ತೇವೆ. ಆಕಾಂಕ್ಷಿಗಳನ್ನ ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.ಕಾಂಗ್ರೆಸ್ ಗ್ಯಾರಂಟಿಗಳು ಚುನಾವಣೆ ವೇಳೆ ಎಫೆಕ್ಟ್ ಆಗಲ್ಲ balaraj

Key words: Congress- guarantees -will -not be- effective – elections – BJP candidate -S. Balaraj.