Wednesday, August 19, 2026

BDA Apartments

Home Front Page ದೇಶದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುಂತೆ ‘ಕೈ’ ನಾಯಕ ರಾಹುಲ್ ಗಾಂಧಿ ಆಗ್ರಹ…

ದೇಶದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುಂತೆ ‘ಕೈ’ ನಾಯಕ ರಾಹುಲ್ ಗಾಂಧಿ ಆಗ್ರಹ…

ನವದೆಹಲಿ,ಏಪ್ರಿಲ್,26,2021(www.justkannada.in):  ದೇಶದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ಅಟ್ಟಹಾಸ ಮೆರೆಯುತ್ತಿದ್ದು ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕಠಿಣ ಕ್ರಮಗಳನ್ನ ಕೈಗೊಳ್ಳಲಾಗಿದೆ. ಕೊರೋನಾ ತಡೆಗಾಗಿ ದೇಶದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ.jk

ಈ ನಡುವೆ ದೇಶದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಆಗ್ರಹಿಸಿದ್ದಾರೆ, ಈಗಾಗಲೇ ಬಹಳಷ್ಟು ಚರ್ಚೆಯಾಗಿದೆ. ಈಗ ಚರ್ಚೆ ಬೇಡ. ದೇಶದ ಎಲ್ಲರಿಗೂ ಕೊರೋನಾ ಲಸಿಕೆ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.congress-leader-rahul-gandhi-demands-free-covid-vaccine

Key words: Congress leader -Rahul Gandhi –demands- free- covid vaccine