ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು.

ನವದೆಹಲಿ,ಜನವರಿ,4,2023(www.justkannada.i.in):  ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕಿ  ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಮಾನ್ಯ ತಪಾಸಣೆಗಾಗಿ ಗಂಗಾರಾಮ್ ಆಸ್ಪತ್ರೆಗೆ  ಸೋನಿಯಾಗಾಂಧಿ ಅವರನ್ನ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವವಾಗಿದೆ. ಸೋನಿಯಾ ಗಾಂಧಿ ಅವರ ಜೊತೆ  ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ  ಇದ್ದಾರೆ ಎನ್ನಲಾಗಿದೆ.

ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಸೋನಿಯಾ ಗಾಂಧಿ ಅವರು ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಮಾಜಿ ಸಿಎಂ ಸಿದ‍್ಧರಾಮಯ್ಯ ಟ್ವೀಟ್ ಮಾಡಿ ಪ್ರಾರ್ಥಿಸಿದ್ದಾರೆ

Key words: Congress leader- Sonia Gandhi- admitted – hospital.