ಕಾಂಗ್ರೆಸ್ ಮುಖಂಡರ ಮೇಲೆ ಬಿಜೆಪಿ ಸರಕಾರದ ಕಿರುಕುಳ ಖಂಡಿಸಿ ಜನಾಕ್ರೋಶ ಜಾಥಾ : ಕಾಂಗ್ರೆಸ್ ನಾಯಕರು ಭಾಗಿ

ಬೆಂಗಳೂರು,ಮಾರ್ಚ್,13,2021(www.justkannada.in) : ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಬಿಜೆಪಿ ಸರಕಾರ ಸುಳ್ಳು ಪ್ರಕರಣ ದಾಖಲು ಮಾಡಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಬೃಹತ್ ಜನಾಕ್ರೋಶ ಜಾಥಾ.

jkಶಿವಮೊಗ್ಗದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ ಮತ್ತು ಕುಟುಂಬ ಸದಸ್ಯರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ವತಿಯಿಂದ ಜಾಥಾ ನಡೆಸಲಾಯಿತು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

key words : Congress-leaders-Above-BJP-government-Harassment-Condemnation-outcry-Jatha-Congress-Leaders-Involved