• Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Search
Monday, September 8, 2025
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ
vtu
  • Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Home Front Page ಕಾಂಗ್ರೆಸ್ ನಾಯಕರ ಆಕೌಂಟ್ ಸೀಜ್ ವಿಚಾರ : ಕೇಂದ್ರದ ಯಾವುದೇ ಪಾತ್ರವಿಲ್ಲ- ಪ್ರಹ್ಲಾದ್ ಜೋಶಿ
  • Front Page
  • News
  • Politics

ಕಾಂಗ್ರೆಸ್ ನಾಯಕರ ಆಕೌಂಟ್ ಸೀಜ್ ವಿಚಾರ : ಕೇಂದ್ರದ ಯಾವುದೇ ಪಾತ್ರವಿಲ್ಲ- ಪ್ರಹ್ಲಾದ್ ಜೋಶಿ

By
prashanth
-
22/03/2024
Facebook
Twitter
Pinterest
WhatsApp

    ಹುಬ್ಬಳ್ಳಿ, ಮಾರ್ಚ್,22,2024(www.justkannada.in):  ಕಾಂಗ್ರೆಸ್ ಪಕ್ಷದವರು ತೆರಿಗೆ ಕಟ್ಟಿಲ್ಲ. ಹೀಗಾಗಿ ಅವರ ಬ್ಯಾಂಕ್ ಖಾತೆಗಳು ಸೀಜ್ ಆಗಿವೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ, ನಾವು ಯಾವುದೇ ಆಕೌಂಟ್ ಗಳನ್ನ ಸೀಜ್ ಮಾಡಿಲ್ಲ. ಕಾಂಗ್ರೆಸ್ ನವರು ಟ್ಯಾಕ್ಸ್ ಕಟ್ಟಬೇಕಿತ್ತು ಆದರೆ ಕಟ್ಟಿಲ್ಲ ಹೀಗಾಗಿ  ಅಕೌಂಟ್ ಸೀಜ್ ಆಗಿದೆ ನಾವು ಕಾಂಗ್ರೆಸ್ ವೀಕ್ ಮಾಡಿಲ್ಲ.  ಜನರೇ  ಕಾಂಗ್ರೆಸ್ ವೀಕ್  ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

    ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ದುರಹಂಕಾರದಿಂದ ಇಡಿ ಸಮನ್ಸ್ ಗಳಿಗೆ ಉತ್ತರಿಸಿಲ್ಲ. ಹೀಗಾಗಿ ಅವರ ಬಂಧನ ವಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

    Key words: Congress- leaders- Account -seizure -Center -s no role – Prahlad Joshi

    • TAGS
    • Congress- leaders- Account -seizure -Center -s no role - Prahlad Joshi
    Facebook
    Twitter
    Pinterest
    WhatsApp
      Previous articleಜ್ಞಾನಬುತ್ತಿಯಿಂದ ಮಾಜಿ ಶಾಸಕ ವಾಸು, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮು, ಸಾಹಿತಿ ಕವಿತಾ ಕೃಷ್ಣ ಸಂಸ್ಮರಣೆ.
      Next articleಸೋಲುವ ಭೀತಿ: ವಿಪಕ್ಷಗಳ ವಿರುದ್ದ ಕೇಂದ್ರ ಷಡ್ಯಂತ್ರ-ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ.
      prashanth

      RELATED ARTICLESMORE FROM AUTHOR

      ಬಹುತ್ವ ಸಂಸ್ಕೃತಿಯಲ್ಲಿ ಸ್ಪಷ್ಟ ಬದ್ಧತೆ: ಅಸಮಾನತೆ ಹೋಗಲಾಡಿಲು ಸರ್ಕಾರ ಶ್ರಮ- ಸಿಎಂ ಸಿದ್ದರಾಮಯ್ಯ

      ಇಸ್ರೇಲ್ : ಯುದ್ಧ ನಿಲ್ಲಿಸಲು ಮನವಿ ಮಾಡಿದ ದಕ್ಷಿಣ ಭಾರತ ಪತ್ರಕರ್ತರ ತಂಡ.

      ಗ್ಯಾರಂಟಿ ಯೋಜನೆ: ಈವರೆಗೆ 97,813 ಕೋಟಿ ರೂ. ವೆಚ್ಚ- ಸಿಎಂ ಸಿದ್ದರಾಮಯ್ಯ

      Sponsor Ads 1

      Sponsor Ads 2

      Sponsor Ads 3

      Sponsor Ads 4

      EDITOR PICKS

      BREAKING NOW: ಉದಯಗಿರಿ “ ಪ್ರಚೋಧನಕಾರಿ ಪೋಸ್ಟ್‌ “: ಜಾಮೀನು ಕೋರಿ ಕೋರ್ಟ್‌ ಮೊರೆ...

      13/02/2025

      5 ವರ್ಷದಲ್ಲಿ 20 ಲಕ್ಷ ಉದ್ಯೋಗ : ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ...

      11/02/2025

      ಜಾಗತಿಕ ಹೂಡಿಕೆದಾರರ ಸಮಾವೇಶ : 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ...

      11/02/2025

      POPULAR POSTS

      ಪಬ್ಲಿಕ್ ಟಿವಿ ಸಂಪಾದಕ ರಂಗನಾಥ್ ಕಾಲೆಳೆದ ವಿಡಿಯೋ ವೈರಲ್ ಮಾಡಿದ್ದು ಸರಿನಾ..?

      30/03/2020

      ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

      16/06/2019

      ಇಂತವರಿಂದ ಪಕ್ಷ ಕಟ್ಟಿ ಬೆಳೆಸಲು ಸಾಧ್ಯವಿಲ್ಲ: ಮೈಸೂರಿನಲ್ಲೆ ಪಕ್ಷದಿಂದ ಉಚ್ಚಾಟಿಸುತ್ತೇನೆ- ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ...

      05/01/2021

      POPULAR CATEGORY

      • Front Page44115
      • News44099
      • Politics25785
      • Crime4109
      • Cinema3574
      • Sports1347
      • Tenders453
      • Media Masala404
      Just Kannada
      ABOUT US
      Just Kannada is a global platform for all issues related to Kannada. At the very root, it’s a news-driven portal. Everything that’s happening in Karnataka, or whatever that’s happening anywhere in the world that has any consequence to Karnataka, is updated here every minute.
      Contact us: info@justkannada.in
      • Terms & Conditions
      • Privacy Policy
      • Refund Policy
      • Grievances
      • Statistics
      • Contact

      Copyright © 2017- . All Rights Reserved: Just Kannada - News 24x7 | Hosted by: DIGICUBE SOLUTIONS

      Subscribe to our News Service @ Just Rs. 399/- per Year and Get Daily Updates Directly to Your Mobile Phones     Subscribe Now | Checkout