Thursday, September 24, 2026

BDA Apartments

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಧಿಕೃತ ಉಚ್ಚಾಟನೆ BDA JK_Adv BDA Adv
Home Front Page ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್.

ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್.

ಬೆಂಗಳೂರು,ಮೇ,18,2023(www.justkannada.in): ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದು ಇಂದು ಸಂಜೆ 7 ಗಂಟೆಗೆ   ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಈ ಹಿನ್ನೆಲೆ ನಗರದಲ್ಲಿರುವ ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಭದ್ರತೆಗಾಗಿ ಕೆಪಿಸಿಸಿ ಕಚೇರಿಗೆ‌  ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 11ಎಸಿಪಿ, 25 ಇನ್ಸ್ಪೆಕ್ಟರ್ , 350 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇನ್ನು ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು, HAL ಏರ್ಪೋಟ್ ಬಳಿ ಸ್ವಾಗತಕ್ಕೆ ಕಾಂಗ್ರೆಸ್ ಮುಖಂಡರು ಸಜ್ಜಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀ...

ಗೊಂಬೆ ಕುಣಿತ, ಕಂಸಾಳೆ, ಕಂಬಳಿ ಕುರುಬ ತಂಡದಿಂದ ಡೊಳ್ಳು ಕುಣಿತ ಪ್ರದರ್ಶನ ನಡೆಯಲಿದೆ.  ಹೆಚ್ ಎಎಲ್ ಏರ್ ಪೋರ್ಟ್ ಬಳಿಯೂ ಭದ್ರತೆಗೆ ಪೊಲೀಸರನ್ನ ನಿಯೋಜಿಸಲಾಗಿದೆ.

Key words: Congress- Legislative Assembly –meeting- police-security -KPCC office.