Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಕಾಂಗ್ರೆಸ್ ನವರು ಮೋಸದಿಂದ 9 ಸ್ಥಾನ ಗೆದ್ದಿದ್ದಾರೆ- ಗೋವಿಂದ ಕಾರಜೋಳ.

ಕಾಂಗ್ರೆಸ್ ನವರು ಮೋಸದಿಂದ 9 ಸ್ಥಾನ ಗೆದ್ದಿದ್ದಾರೆ- ಗೋವಿಂದ ಕಾರಜೋಳ.

ಬೆಂಗಳೂರು,ಜೂನ್,5,2024 (www.justkannada.in):  ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನವರು ಮೋಸದಿಂದ 9 ಸ್ಥಾನ ಗೆದ್ದಿದ್ದಾರೆ ಎಂದು ಚಿತ್ರದುರ್ಗ ಕ್ಷೇತ್ರದ ವಿಜೇತ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೋವಿಂದ ಕಾರಜೋಳ, ಕಾಂಗ್ರೆಸ್ಸಿಗರು ಅಡ್ವಾನ್ಸ್ ಆಗಿ ಗ್ಯಾರಂಟಿ ಕೊಟ್ಟು ಮೋಸ ಮಾಡಿದರು. ಒಂದು ವರ್ಷದಲ್ಲಿ ಯಾವುದೇ ಅಭಿವೃದ್ದಿ ಮಾಡಲಿಲ್ಲ ಇಲ್ಲಿ ಲೂಡಿ ಹೊಡೆದು ನೆರೆ ರಾಜ್ಯಗಳಿಗೆ ಹಣ ಕಳಿಸಿದರು. ಮೋಸದಿಂದ 9 ಸ್ಥಾನ ಗೆದ್ದರು. ಮೋಸದಿಂದ ಗೆದ್ದ ಕಾಂಗ್ರೆಸ್ ನಿಜವಾದ ಗೆಲುವಲ್ಲ ಎಂದರು.ಕಾಂಗ್ರೆಸ್ ನವರು ಮೋಸದಿಂದ 9 ಸ್ಥಾನ ಗೆದ್ದಿದ್ದಾರೆ- ಗೋವಿಂದ ಕಾರಜೋಳ govind

 

ಲೋಕಸಭೆ ಚುನಾವಣೆಯಲ್ಲಿ ಜಯಸಾಧಿಸಿದ್ದು, ಜನರ ನಿರೀಕ್ಷಷೆಯಂತೆ ನಾವು ಕೆಲಸ ಮಾಡುತ್ತೇವೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

Key words: Congress, won, fraudulently, Govinda Karajola