ಜಿಎಸ್ಟಿ ಪರಿಹಾರ ಬಿಡುಗಡೆ ಮಾಡುತ್ತಿದ್ದರೂ ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್- ರಾಜ್ಯ ಬಿಜೆಪಿ ಕಿಡಿ..

ಬೆಂಗಳೂರು,ಮಾರ್ಚ್,31,2021(www.justkannada.in) : ಹಂತ, ಹಂತವಾಗಿ ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡುತ್ತಿದ್ದರೂ ಕಾಂಗ್ರೆಸ್ ಜನರ ದಿಕ್ಕು ತಪ್ಪಿಸುತ್ತಿದೆ.

Congressis-misleading-people-State BJP

ಪ್ರಧಾನಿ ಮೋದಿ ಸರ್ಕಾರ ರಾಜ್ಯಕ್ಕೆ 2970.12 ಕೋಟಿ ರೂ. ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ, ವಿಶಿಷ್ಟ ಉದ್ದೇಶಕ್ಕೆ ಬಳಸಿದ ಮೊತ್ತ 1263 ಕೋಟಿ ರೂ. ಸೇರಿ ಒಟ್ಟು 4233 ಕೋಟಿ ರೂ. ಬಿಡುಗಡೆಗೊಳಿಸಿದೆ.Congressis-misleading-people-State BJPಹಂತ ಹಂತವಾಗಿ ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡುತ್ತಿದ್ದರೂ ಕಾಂಗ್ರೆಸ್ ಜನರ ದಿಕ್ಕು ತಪ್ಪಿಸುತ್ತಿದೆ.

key words : Congressis-misleading-people-State BJP