ಕಾಂಗ್ರೆಸ್ಸನ್ನು ಆರ್‌ಎಸ್‌ಎಸ್‌ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ 

ಬೆಂಗಳೂರು,ಡಿಸೆಂಬರ್,03,2020(www.justkannada.in) : ಕಾಂಗ್ರೆಸ್ಸನ್ನು ಆರ್‌ಎಸ್‌ಎಸ್‌ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು. ಅವರದ್ದು ಹಿಂಸೆ, ಅಸಮಾನತೆ ಪ್ರತಿಪಾದಿಸುವ ಸಂಘಟನೆ. ನಮ್ಮ ಸಿದ್ಧಾಂತಗಳು ಹಾಗೂ ಅವರ ಸಿದ್ಧಾಂತಗಳು ಬೇರೆ ಬೇರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.  logo-justkannada-mysore

ಕಾಂಗ್ರೆಸ್ ಅನ್ನು ಕೇಡರ್‌ ಬೇಸ್‌ ಪಕ್ಷವನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಪೂರ್ವಭಾವಿ ತಯಾರಿ ನಡೆಸುತ್ತಿದ್ದೇವೆ.  ಕಾಂಗ್ರೆಸ್ ಅನ್ನು ಆರ್‌ಎಸ್‌ಎಸ್‌ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು ಎಂದು ತಿಳಿಸಿದ್ದಾರೆ.

 Congress-should-not -compared-with-RSS-Satish Zarakihulli- KPCC-President

key words : Congress-should-not -compared-with-RSS-Satish Zarakihulli- KPCC-President