Sunday, August 9, 2026

BDA Apartments

Home Front Page ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ

ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ

ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಿದೆ.jkದೇಶದಲ್ಲಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಕೆಲವು ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅದೇ ರೀತಿ ಜೆಇಇ ಮುಖ್ಯ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ.

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಪರೀಕ್ಷೆ ಮುಂದೂಡಲು ತೀರ್ಮಾನ ಕೈಗೊಳ್ಳಲಾಗಿದೆ. 15 ದಿನಗಳ ಮೊದಲೇ ಮುಂದೂಡಿಕೆಯಾದ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.Corona case-Increase-Background-JEE Main-Exam-Postponement

key words : Corona case-Increase-Background-JEE Main-Exam-Postponement