Tuesday, September 22, 2026

BDA Apartments

ಕೊರೊನಾ ಎಫೆಕ್ಟ್: ರಾಬರ್ಟ್ ಆಡಿಯೋ ರಿಲೀಸ್ ಫಂಕ್ಷನ್ ರದ್ದು BDA JK_Adv BDA Adv
Home Cinema ಕೊರೊನಾ ಎಫೆಕ್ಟ್: ರಾಬರ್ಟ್ ಆಡಿಯೋ ರಿಲೀಸ್ ಫಂಕ್ಷನ್ ರದ್ದು

ಕೊರೊನಾ ಎಫೆಕ್ಟ್: ರಾಬರ್ಟ್ ಆಡಿಯೋ ರಿಲೀಸ್ ಫಂಕ್ಷನ್ ರದ್ದು

ಬೆಂಗಳೂರು, ಮಾರ್ಚ್ 14, 2020 (www.justkannada.in): ರಾಬರ್ಟ್ ಸಿನಿಮಾದ ಆಡಿಯೋ ಇದೆ ತಿಂಗಳು 21ಕ್ಕೆ ಕಲಬುರಗಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು.

ಈಗಾಗಲೆ ಎಲ್ಲಾ ತಯಾರಿ ಕೂಡ ನಡೆಸಲಾಗಿತ್ತಂತೆ. ಮಾರಣಾಂತಿಕ ಕೊರೊನಾ ಭೀತಿಯ ಕಾರಣ ಹೆಚ್ಚು ಜನರು ಸೇರಬಾರದು ಎನ್ನುವ ಕಾರಣಕ್ಕೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ರಾಬರ್ಟ್ ಆಡಿಯೋ ರಿಲೀಸ್ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಆಡಿಯೋ ರಿಲೀಸ್ ಕಾರ್ಯಕ್ರಮದ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಯಾವುದೆ ಮಾಹಿತಿ ನೀಡಿಲ್ಲ.