ಕೊರೋನಾ ರೋಗ ಲಕ್ಷಣ ಇಲ್ಲದವರು ಹೋಮ್ ಐಸೋಲೇಷನ್ ನಲ್ಲಿರಿ- ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ…

ಬೆಂಗಳೂರು,ಜು,25,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹರಡುತ್ತಿರುವ ಕೊರೋನಾ ಸೋಂಕು ತಡೆಗಟ್ಟಲು ಸರ್ಕಾರ ಮತ್ತು ಬಿಬಿಎಂಪಿ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಈ ನಡುವೆ ರೋಗ ಲಕ್ಷಣ ಇಲ್ಲದವರು ಮನೆಯಲ್ಲೇ ಹೋಂ ಐಸೋಲೇಷನ್ ನಲ್ಲಿರಿ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿದ್ದಾರೆ.corona-home-isolation-bbmp-commissioner-manjunath-prasad-appeal

ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಡ್ ಸಿಗದ ಹಿನ್ನೆಲೆ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ರೋಗದ ಗುಣ ಲಕ್ಷಣ ಇಲ್ಲದವರು ಮನೆಯಲ್ಲೇ ಹೋಮ್ ಐಸೋಲೇಷನ್ ನಲ್ಲಿರಿ ಎಂದು ಮನವಿ ಮಾಡಿದ್ದಾರೆ.

Key words: Corona- Home Isolation – BBMP Commissioner- Manjunath Prasad- appeal.