ಬಿಬಿಎಂಪಿ ಶಿಕ್ಷಣ ಇಲಾಖೆ ಸಹಾಯಕ ಆಯುಕ್ತರಿಗೆ ಕೊರೋನಾ ಸೋಂಕು..?

0
214

ಬೆಂಗಳೂರು,ಜೂ,1,2020(www.justkannada.in):  ಬಿಬಿಎಂಪಿ ಶಿಕ್ಷಣ ಇಲಾಖೆ ಸಹಾಯಕ ಆಯುಕ್ತರಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ.

ಬಿಬಿಎಂಪಿ ಶಿಕ್ಷಣ ಇಲಾಖೆ ಸಹಾಯಕ ಆಯುಕ್ತರಿಗೆ ಕೊರೋನಾ ಸೋಂಕು ದೃಢ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೆ ಕೊರೋನಾ ಆತಂಕ ಎದುರಾಗಿದೆ. ಸಹಾಯಕ ಆಯುಕ್ತರು ಕೊರೋನಾ ಸೋಂಕಿತ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರ ಜತೆ ಹಲವು ಸಭೆಗಳಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. Corona -infection – BBMP- Education Department -Assistant Commissioner.

ಸಹಾಯಕ ಆಯುಕ್ತರ ಜತೆ ಇತರೇ ಅಧಿಕಾರಿಗಳು ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು ಹೀಗಾಗಿ ಬಿಬಿಎಂಪಿ ಅಧಿಕಾರಿಗಳಿ ಕೊರೋನಾ ಆತಂಕ ಹೆಚ್ಚಾಗಿದೆ. ಇನ್ನು ಇಮ್ರಾನ್ ಪಾಷಾ ಜೊತೆಗಿದ್ದ ಕೆಲವರಿಗೆ ಕ್ವಾರಂಟೈನ್ ಮಾಡುವ ಸಾಧ್ಯತೆ ಇದೆ.

Key words: Corona -infection – BBMP- Education Department -Assistant Commissioner.