Tuesday, September 22, 2026

BDA Apartments

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು BDA JK_Adv BDA Adv
Home Front Page ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು

ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada)ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್ ಆಗಬೇಕೆಂದು ಮನವಿ ಮಾಡಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ ಅವರ ಚೇತರಿಕೆಗೆ ಸಿಎಂ ಹಾರೈಸಿದ್ದಾರೆ. ಶಶಿಕಲಾ ಜೊಲ್ಲೆ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸಿದ್ದಾರೆ.