ಕೋವಿಡ್ ಹಿನ್ನೆಲೆ: ಮಂಡ್ಯ ಜಿಲ್ಲೆಯ ದೇವಸ್ಥಾನಗಳು ಒಂದು ತಿಂಗಳ ಕಾಲ ಬಂದ್…

ಮಂಡ್ಯ, ಏಪ್ರಿಲ್,17,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ದೇವಸ್ಥಾನಗಳನ್ನ ಒಂದು ತಿಂಗಳ ಕಾಲ ಬಂದ್ ಮಾಡಿ ಆದೇಶಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಮಂಢ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ, ದೇವಸ್ಥಾನ, ನಿಮಿಷಾಂಬ ದೇಗುಲ, ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯ ಸೇರಿ ಇತರೇ ದೇವಾಲಯಗಳನ್ನ ಮೇ 15ರವರೆಗೆ ಬಂದ್ ಮಾಡಲಾಗಿದೆ ಎನ್ನಲಾಗಿದೆ.

corona-mandya-district-temples-bandh-month
ಕೃಪೆ-internet

ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ  ಈ ದೇವಸ್ಥಾನಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

Key words: Corona-  Mandya district -Temples -bandh – month.