ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಗೆ ಕೊರೋನಾ ಸೋಂಕು ದೃಢ.

ಬೆಂಗಳೂರು,ಜನವರಿ,1,2021(www.justkannada.in):  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಈ ಕುರಿತು ಸಚಿವ ಬಿ.ಸಿ ನಾಗೇಶ್ ಟ್ವಿಟ್ ಮಾಡಿದ್ದು, ಕೊರೋನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಟೆಸ್ಟ್ ಮಾಡಿಸಿದ್ದೆ ಇದೀಗ ಕೋವಿಡ್ -19 ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ಸದ್ಯ ಸಚಿವ ಬಿ.ಸಿ ನಾಗೇಶ್ ಹೋಂ ಐಸೋಲೇಷನ್ ನಲ್ಲಿದ್ದಾರೆ.

Key words: Corona – Minister – BC Nagesh.