Friday, September 18, 2026

BDA Apartments

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ನೆಗೆಟಿವ್… BDA JK_Adv BDA Adv
Home Front Page ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ನೆಗೆಟಿವ್…

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ನೆಗೆಟಿವ್…

ಬೆಂಗಳೂರು,ಸೆಪ್ಟಂಬರ್,22,2020(www.justkannada.in):  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ನೆಗೆಟಿವ್ ಬಂದಿಂದೆ.jk-logo-justkannada-logo

ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿದ್ದು ಈ ಮಧ್ಯೆ ನಿನ್ನೆಯಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಿದೆ.  ಹೀಗಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸದಸ್ಯರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿ ವರದಿ ತರುವಂತೆ ಸ್ಪೀಕರ್ ಸೂಚನೆ ನೀಡಿದ್ದರು.corona-negative-former-cm-hd-kumaraswamy

ಸ್ಪೀಕರ್ ಸೂಚನೆ ನೀಡಿದ್ದ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಸನದಲ್ಲಿ ನಿನ್ನೆ ಕೊರೋನಾ ಟೆಸ್ಟ್ ಗೆ ಒಳಗಾಗಿದ್ದರು. ಇದೀಗ ಕೋವಿಡ್ ಟೆಸ್ಟ್ ವರದಿ ಬಂದಿದ್ದು ಹೆಚ್.ಡಿ ಕುಮಾರಸ್ವಾಮಿ ಅವರಿಗೆ ವರದಿಯಲ್ಲಿ ಕೋವಿಡ್ ನೆಗೆಟಿವ್ ಎಂದು ತಿಳಿದು ಬಂದಿದೆ. ಹೀಗಾಗಿ ಮಾಜಿ ಸಿಎಂ ಹೆಚ್.ಡಿಕೆ ಬೆಂಗಳೂರಿನತ್ತ ಪ್ರಯಾಣಿಸಿದ್ದಾರೆ. ಇನ್ನು ಕಳೆದ ಮೂರು ದಿನಗಳಿಂದ ಹಾಸನದ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆದಿದ್ದರು.

Key words:   Corona- Negative –former cm- HD Kumaraswamy