ಶಾಸಕ ಅನಿಲ್ ಚಿಕ್ಕಮಾದುಗೆ ಕೊರೋನಾ ಪಾಸಿಟಿವ್ ದೃಢ…

ಮೈಸೂರು,ಸೆಪ್ಟಂಬರ್,11,2020(www.justkannada.in):  ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದುಗೆ ಕೊರೊನಾ ಪಾಸಿಟಿವ್. ದೃಢವಾಗಿದೆ.jk-logo-justkannada-logo

ಶಾಸಕ ಅನಿಲ್ ಚಿಕ್ಕಮಾದುಗೆ ನಿನ್ನೆಯ ಕೊರೊನಾ ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಸದ್ಯ ಅನಿಲ್ ಚಿಕ್ಕಮಾದು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಈ ಹಿಂದೆ ಶಾಸಕ ಅನಿಲ್ ಚಿಕ್ಕಮಾದು ಕ್ವಾರಂಟೈನ್ ಆಗಿದ್ದರು. ಬಳಿಕ ನಿನ್ನೆ ಸ್ವಯಂ ಪರೀಕ್ಷೆಗೆ ಒಳಪಟ್ಟಿದ್ದರು.corona-positive-hd-kote-mla-anil-chikkamadu

Key words: Corona Positive-HD Kote- MLA- Anil chikkamadu