ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ಎರಡೇ ಎರಡು ಸ್ತಬ್ದ ಚಿತ್ರ ಪ್ರದರ್ಶನ….

0
230

ಮೈಸೂರು,ಅಕ್ಟೋಬರ್,26,2020(www.justkannada.in) :  ಈ ಬಾರಿ ಸರಳ ದಸರಾ ಹಿನ್ನೆಲೆಯಲ್ಲಿ ಎರಡು ಸ್ತಬ್ಧ ಚಿತ್ರಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ.jk-logo-justkannada-logoಮೈಸೂರು ಜಿಲ್ಲಾ ಪಂಚಾಯಿತಿ ವತಿಯಿಂದ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ರೂಪುಗೊಂಡಿದೆ. ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಕೊರೊನಾ ಯೋಧರ ಸೇವೆ ಸ್ಮರಣೆಗಾಗಿ ಈ ಸ್ತಬ್ಧಚಿತ್ರವನ್ನು ರೂಪಿಸಲಾಗಿದೆ.

ಆನೆ ಬಂಡಿ ಸ್ತಬ್ಧಚಿತ್ರ

Corona-Awareness-Elephant-Car-Sounding-participated-Jamboswari-parade

ಆನೆ ಬಂಡಿ ಸ್ತಬ್ಧಚಿತ್ರ ಮತ್ತೊಂದು ವಿಶೇಷವಾಗಿದೆ. ಅರಮನೆ ವಾದ್ಯಗೋಷ್ಠಿ ಕುರಿತಾದ ಚಿತ್ರವೇ ಆನೆ ಬಂಡಿ. ಈ ಎರಡು ಸ್ತಬ್ಧಚಿತ್ರಗಳು ಮಾತ್ರ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಸರಳ ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಜಂಬೂಸವಾರಿ ಮೆರವಣಿಗೆ ಸೀಮಿತಗೊಂಡಿದ್ದು, 30-40 ನಿಮಿಷಗಳ ಅವಧಿಯಲ್ಲಿ ಮೆರವಣಿಗೆ ಮುಗಿಯಲಿದೆ.

key words : Corona-Awareness-Elephant-Car-Sounding-participated-Jamboswari-parade