ಕೊರೊನಾ ಸಂಕಷ್ಟ ಕಳೆದರೆ ಮುಂದಿನ ವರ್ಷ ವಿಜೃಂಭಣೆ ದಸರಾ : ಸಿಎಂ ಬಿ.ಎಸ್.ಯಡಿಯೂರಪ್ಪ 

ಮೈಸೂರು,ಅಕ್ಟೋಬರ್,26,2020(www.justakannada.in) : ತಾಯಿ ಚಾಮುಂಡೇಶ್ವರಿ ದಯೆಯಿಂದ ಕೊರೊನಾ ಸಂಕಷ್ಟ ಕಳೆದರೆ ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.Corona-past-hardship-Dasara-next-year-CM B.S.Yeddyurappa

ನಾಡಹಬ್ಬ ದಸರಾ ಮಹೋತ್ಸವ ಜಂಬೂಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನಾಡಿನ ಎಲ್ಲ ಜನರಿಗೆ ವಿಜಯದಶಮಿಯ ಶುಭಾಶಯ ಕೋರಿದರು.Corona-past-hardship-Dasara-next-year-CM B.S.Yeddyurappa

ಎಲ್ಲ ಸಂಕಷ್ಟದಿಂದ ಪಾರಾಗಿ ನೆಮ್ಮದಿಯಿಂದ ಬದುಕುವ ಕಾಲ ತಾಯಿ ಚಾಮುಂಡೇಶ್ವರಿ ನೀಡಲಿ

ಈ ಬಾರಿ ಕೊರೊನಾ ಹಿನ್ನೆಲೆ ದಸರಾ ಜಂಬೂಸವಾರಿ ಸರಳವಾಗಿ ಮಾಡಲಾಗುತ್ತಿದೆ.  ತಾಯಿ ಚಾಮುಂಡೇಶ್ವರಿ ದಯೆಯಿಂದ ಈ ಕೊರೊನಾ ಸಂಕಷ್ಟ ಕಳೆದು, ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸುವ ಹಾಗೂ ಎಲ್ಲ ಸಂಕಷ್ಟದಿಂದ ಪಾರಾಗಿ ನೆಮ್ಮದಿಯಿಂದ ಬದುಕುವ ಕಾಲ ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಪ್ರಾರ್ಥಿಸಿದರು.

 

key words : Corona-past-hardship-Dasara-next-year-CM B.S.Yeddyurappa