Friday, November 6, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಕೊರೊನಾ ಟೆಸ್ಟ್ ಕಡ್ಡಾಯ : ಬಿಬಿಎಂಪಿಯಿಂದ ಶೀಘ್ರವೇ ಅಧಿಸೂಚನೆ

ಕೊರೊನಾ ಟೆಸ್ಟ್ ಕಡ್ಡಾಯ : ಬಿಬಿಎಂಪಿಯಿಂದ ಶೀಘ್ರವೇ ಅಧಿಸೂಚನೆ

ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.jk-logo-justkannada-logoಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಡೆಗಟ್ಟುವ ಉದ್ದೇಶದಿಂದ ಎಲ್ಲರೂ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಅಧಿಸೂಚನೆ ಹೊರಡಿಸಲಾಗುವುದು.

ಸೋಂಕಿತರ ಜೊತೆಗೆ ಪ್ರಾಥಮಿಕ, ದ್ವಿತೀಯ ಸಂಪರ್ಕವಿದ್ದವರು ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು. ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದಿದ್ದರೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Corona-Test-Mandatory-Soon-notification-BBMP

key words : Corona-Test-Mandatory-Soon-notification-BBMP