“ಕೊರೊನಾ ಲಸಿಕೆ ಊಹಾಪೋಹಗಳಿಗೆ ಕಿವಿಗೊಡಬೇಡಿ” : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಜನವರಿ,17,2021(www.justkannada.in) : ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಹಾಲ್ಕೋಹಾಲ್ ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹೀಗಾಗಿ, ಮದ್ಯಪಾನ ಮಾಡದಿರುವುದು ಉತ್ತಮ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.jk-logo-justkannada-mysore

ದೈಹಿಕ ಅಂತರ ಕಾಪಾಡುವುದನ್ನು ಮರೆಯಬಾರದು. ಲಸಿಕೆ ಎಷ್ಟರ ಮಟ್ಟಿಗೆ ಎಫೆಕ್ಟ್ ಎನ್ನುವುದು ಇನ್ನು ಗೊತ್ತಿಲ.Corona,Vaccine,Speculations,Don't,listen,Minister,Dr.K.Sudhakar

ಹಾಲ್ಕೋಹಾಲ್ ತೆಗೆದುಕೊಂಡರೆ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಎಂಬುದರ ಕುರಿತು ಅಧ್ಯಯನ ಮಾಡುತ್ತೇವೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.

key words : Corona-Vaccine-Speculations-Don’t-listen-Minister-Dr.K.Sudhakar