ಮಾಕನಹಳ್ಳಿ ಗ್ರಾಮದಲ್ಲಿ 25 ಮಂದಿಗೆ ಕೊರೋನಾ ಸೋಂಕು: ಸೀಲ್ ಡೌನ್…

ಬೆಂಗಳೂರು,ಏಪ್ರಿಲ್,19,2021(www.justkannada.in):  ರಾಜ್ಯದಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಈ ಮಧ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಮಾಕನಹಳ್ಳಿ ಗ್ರಾಮದ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.jk

ಮಾಕನಹಳ್ಳಿ ಗ್ರಾಮದ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸದ್ಯ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.coronavirus-infects-25-makanahalli-village-seal-down-bangalore-rural

ಸದ್ಯ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ಗ್ರಾಮಸ್ಥರಲ್ಲಿ ಮತ್ತಷ್ಟು ಕೊರೋನಾ ಭೀತಿ ಎದುರಾಗಿದೆ.

Key words:  Coronavirus –infects- 25- Makanahalli village-Seal down-bangalore rural