ಶಾಸಕ ಅರವಿಂದ್ ಬೆಲ್ಲದ್ ಗೆ ಕೊರೊನಾ ಸೋಂಕು ದೃಢ

ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.jk-logo-justkannada-logoಈ  ಕುರಿತು ಅರವಿಂದ್ ಬೆಲ್ಲದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ.Coroner-infected-MLA-Arvind Belladಯಾವುದೇ ರೋಗ ಲಕ್ಷಣಗಳು ಇಲ್ಲದೇ ಇದ್ದರೂ, ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗುತ್ತಿದ್ದೇನೆ. ಈ ಕುರಿತು ಸಾರ್ವಜನಿಕರು, ಮುಖಂಡರು ಮತ್ತು ಕಾರ್ಯಕರ್ತರು, ಬಂಧುಗಳು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

 

key words : Coroner-infected-MLA-Arvind Bellad