ಆದಿತ್ಯ L-1​​​​ ನೌಕೆ ಉಡಾವಣೆಗೆ ಕ್ಷಣಗಣನೆ: ಇಸ್ರೋಗೆ ಶುಭಕೋರಿದ ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು,ಸೆಪ್ಟಂಬರ್,2,2023(www.justkannada.in): ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ L-1​​​​ ನೌಕೆ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿಇಸ್ರೋಗೆ ಡಿಸಿಎಂ ಡಿ.ಕೆ ಶಿವಕುಮಾರ್ ಶುಭಕೋರಿದ್ದಾರೆ.

ಇಸ್ರೋ ವಿಜ್ಞಾನಿಗಳು ಭಾರತಕ್ಕೆ ಗೌರವ ತರುವ ಕೆಲಸ ಮಾಡ್ತಿದ್ದಾರೆ. ವಿಜ್ಞಾನಿಗಳಿಗಾಗಿ ಇಡೀ ದೇಶದ ಜನರು ಪ್ರಾರ್ಥನೆ ಮಾಡುತ್ತಿದ್ದಾರೆ. ಅವರಿಗೆ ಯಶಸ್ಸು ಸಿಗಲಿ ಎಂದು ನಾನು ಶುಭ ಹಾರೈಸುತ್ತೇನೆ.   ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದ್ದಾರೆ.

Key words: Countdown – launch – Aditya L-1- DCM DK Shivakumar –wishes- ISRO.